caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 48

ಮಕ್ಕಾ · ಅವತರಣ ಕ್ರಮ 73 · 21:48

وَلَقَدْ ءَاتَيْنَا مُوسَىٰ وَهَٰرُونَ ٱلْفُرْقَانَ وَضِيَآءً وَذِكْرًا لِّلْمُتَّقِينَ

Kannada Translation - Hamza Buturನಾವು ಮೂಸಾ ಮತ್ತು ಹಾರೂನರಿಗೆ ಸತ್ಯಾಸತ್ಯ ವಿವೇಚನೆಯನ್ನು, ಪ್ರಕಾಶವನ್ನು ಮತ್ತು ದೇವಭಯವುಳ್ಳವರಿಗೆ ಉಪದೇಶವನ್ನು ನೀಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70