بَلْ قَالُوٓا۟ أَضْغَٰثُ أَحْلَٰمٍۭ بَلِ ٱفْتَرَىٰهُ بَلْ هُوَ شَاعِرٌ فَلْيَأْتِنَا بِـَٔايَةٍ كَمَآ أُرْسِلَ ٱلْأَوَّلُونَ
Kannada Translation - Hamza Buturಅಷ್ಟೇ ಅಲ್ಲ; ಅವರು ಹೇಳಿದರು: “ಈ ಕುರ್‌ಆನ್ ಅರ್ಥಶೂನ್ಯ ಕನಸುಗಳ ಮಿಶ್ರಣವಾಗಿದೆ. ಅಲ್ಲ; ಅವನೇ (ಪ್ರವಾದಿ) ಅದನ್ನು ಸ್ವಯಂ ರಚಿಸಿ ತಂದಿದ್ದಾನೆ. ಅಲ್ಲ, ಅವನೊಬ್ಬ ಕವಿಯಾಗಿದ್ದಾನೆ. ಇಲ್ಲದಿದ್ದರೆ, ಹಿಂದಿನ ಪ್ರವಾದಿಗಳು ತಂದಂತಹ ಯಾವುದಾದರೂ ದೃಷ್ಟಾಂತವನ್ನು ಇವನು ಕೂಡ ತಂದು ತೋರಿಸಲಿ.”