وَهَٰذَا ذِكْرٌ مُّبَارَكٌ أَنزَلْنَٰهُ أَفَأَنتُمْ لَهُۥ مُنكِرُونَ
Kannada Translation - Hamza Buturಇದು (ಕುರ್‌ಆನ್) ನಾವು ಅವತೀರ್ಣಗೊಳಿಸಿದ ಸಮೃದ್ಧಪೂರ್ಣ ಉಪದೇಶವಾಗಿದೆ. ಆದರೂ ನೀವು ಅದನ್ನು ನಿರಾಕರಿಸುತ್ತೀರಾ?
وَهَٰذَا ذِكْرٌ مُّبَارَكٌ أَنزَلْنَٰهُ أَفَأَنتُمْ لَهُۥ مُنكِرُونَ