caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 56

ಮಕ್ಕಾ · ಅವತರಣ ಕ್ರಮ 73 · 21:56

قَالَ بَل رَّبُّكُمْ رَبُّ ٱلسَّمَٰوَٰتِ وَٱلْأَرْضِ ٱلَّذِى فَطَرَهُنَّ وَأَنَا۠ عَلَىٰ ذَٰلِكُم مِّنَ ٱلشَّٰهِدِينَ

Kannada Translation - Hamza Buturಇಬ್ರಾಹೀಮ್ ಹೇಳಿದರು: “ಭೂಮ್ಯಾಕಾಶಗಳನ್ನು ಸೃಷ್ಟಿಸಿದ ಅವುಗಳ ಪರಿಪಾಲಕನೇ (ಅಲ್ಲಾಹನೇ) ನಿಮ್ಮ ಪರಿಪಾಲಕ. ನಾನು ಅದಕ್ಕೆ ಸಾಕ್ಷಿಯಾಗಿರುವವರಲ್ಲಿ ಒಬ್ಬನು.
Looking for a topic? Try the meaning search — your question is scanned across all 6,236 verses.
ಭಾಷೆ — 70