caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 58

ಮಕ್ಕಾ · ಅವತರಣ ಕ್ರಮ 73 · 21:58

فَجَعَلَهُمْ جُذَٰذًا إِلَّا كَبِيرًا لَّهُمْ لَعَلَّهُمْ إِلَيْهِ يَرْجِعُونَ

Kannada Translation - Hamza Buturನಂತರ ಇಬ್ರಾಹೀಮ್ ಆ ಎಲ್ಲಾ ವಿಗ್ರಹಗಳನ್ನು ಧ್ವಂಸ ಮಾಡಿದರು. ಆದರೆ ಅವುಗಳಲ್ಲಿ ದೊಡ್ಡ ವಿಗ್ರಹವನ್ನು ಹಾಗೆಯೇ ಬಿಟ್ಟರು. ಜನರು ಅದರ ಬಳಿಗೆ ಹಿಂದಿರುಗಿ ಬರುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70