caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 63

ಮಕ್ಕಾ · ಅವತರಣ ಕ್ರಮ 73 · 21:63

قَالَ بَلْ فَعَلَهُۥ كَبِيرُهُمْ هَٰذَا فَسْـَٔلُوهُمْ إِن كَانُوا۟ يَنطِقُونَ

Kannada Translation - Hamza Buturಇಬ್ರಾಹೀಮ್ ಉತ್ತರಿಸಿದರು: “ಅಲ್ಲ; ಈ ದೊಡ್ಡ ವಿಗ್ರಹವೇ ಇದನ್ನು ಮಾಡಿದ್ದು. ನೀವು ಆ (ಧ್ವಂಸವಾದ) ವಿಗ್ರಹಗಳೊಡನೆ ಕೇಳಿ ನೋಡಿ. ಅವುಗಳಿಗೆ ಮಾತನಾಡಲು ಸಾಧ್ಯವಿದ್ದರೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70