caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 64

ಮಕ್ಕಾ · ಅವತರಣ ಕ್ರಮ 73 · 21:64

فَرَجَعُوٓا۟ إِلَىٰٓ أَنفُسِهِمْ فَقَالُوٓا۟ إِنَّكُمْ أَنتُمُ ٱلظَّٰلِمُونَ

Kannada Translation - Hamza Buturಅವರು (ಸತ್ಯವನ್ನು ಅರಿತು) ಪರಸ್ಪರರ ಕಡೆಗೆ ತಿರುಗಿ ಹೇಳಿದರು: “ನಿಜವಾಗಿಯೂ ನೀವೇ ಅಕ್ರಮಿಗಳು.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70