caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 7

ಮಕ್ಕಾ · ಅವತರಣ ಕ್ರಮ 73 · 21:7

وَمَآ أَرْسَلْنَا قَبْلَكَ إِلَّا رِجَالًا نُّوحِىٓ إِلَيْهِمْ فَسْـَٔلُوٓا۟ أَهْلَ ٱلذِّكْرِ إِن كُنتُمْ لَا تَعْلَمُونَ

Kannada Translation - Hamza Buturನಿಮಗಿಂತ ಮೊದಲು ನಾವು ಎಷ್ಟು ಸಂದೇಶವಾಹಕರನ್ನು ಕಳುಹಿಸಿದ್ದೆವೋ ಅವರೆಲ್ಲರೂ ನಾವು ದೇವವಾಣಿ ನೀಡಿದ ಪುರುಷರಾಗಿದ್ದರು. ನಿಮಗೆ ಗೊತ್ತಿಲ್ಲದಿದ್ದರೆ ಗ್ರಂಥದವರೊಡನೆ ಕೇಳಿ ನೋಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70