وَأَرَادُوا۟ بِهِۦ كَيْدًا فَجَعَلْنَٰهُمُ ٱلْأَخْسَرِينَ Kannada Translation - Hamza Buturಅವರು ಇಬ್ರಾಹೀಮರ ಮೇಲೆ ತಂತ್ರ ಪ್ರಯೋಗಿಸಲು ಬಯಸಿದ್ದರು. ಆದರೆ ನಾವು ಅವರ (ತಂತ್ರವನ್ನು) ವಿಫಲಗೊಳಿಸಿದೆವು.