caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 72

ಮಕ್ಕಾ · ಅವತರಣ ಕ್ರಮ 73 · 21:72

وَوَهَبْنَا لَهُۥٓ إِسْحَٰقَ وَيَعْقُوبَ نَافِلَةً وَكُلًّا جَعَلْنَا صَٰلِحِينَ

Kannada Translation - Hamza Buturನಾವು ಅವರಿಗೆ ಇಸ್‍ಹಾಕರನ್ನು ಮತ್ತು ಹೆಚ್ಚಿಗೆಯಾಗಿ ಯಾಕೂಬರನ್ನು ದಯಪಾಲಿಸಿದೆವು. ಅವರೆಲ್ಲರನ್ನೂ ನಾವು ನೀತಿವಂತರನ್ನಾಗಿ ಮಾಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70