caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 77

ಮಕ್ಕಾ · ಅವತರಣ ಕ್ರಮ 73 · 21:77

وَنَصَرْنَٰهُ مِنَ ٱلْقَوْمِ ٱلَّذِينَ كَذَّبُوا۟ بِـَٔايَٰتِنَآ إِنَّهُمْ كَانُوا۟ قَوْمَ سَوْءٍ فَأَغْرَقْنَٰهُمْ أَجْمَعِينَ

Kannada Translation - Hamza Buturನಮ್ಮ ವಚನಗಳನ್ನು ನಿಷೇಧಿಸಿದ ಜನರ ವಿರುದ್ಧ ನಾವು ಅವರಿಗೆ (ನೂಹರಿಗೆ) ಸಹಾಯ ಮಾಡಿದೆವು. ನಿಶ್ಚಯವಾಗಿಯೂ ಅವರು ದುಷ್ಟ ಜನರಾಗಿದ್ದರು. ಆದ್ದರಿಂದ ನಾವು ಅವರೆಲ್ಲರನ್ನೂ ಮುಳುಗಿಸಿ ಕೊಂದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70