caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 82

ಮಕ್ಕಾ · ಅವತರಣ ಕ್ರಮ 73 · 21:82

وَمِنَ ٱلشَّيَٰطِينِ مَن يَغُوصُونَ لَهُۥ وَيَعْمَلُونَ عَمَلًا دُونَ ذَٰلِكَ وَكُنَّا لَهُمْ حَٰفِظِينَ

Kannada Translation - Hamza Buturಶೈತಾನರಲ್ಲಿ ಕೆಲವರನ್ನು ಅವರಿಗೆ ಅಧೀನಗೊಳಿಸಿದೆವು. ಅವರು ಸುಲೈಮಾನರಿಗಾಗಿ ಸಮುದ್ರದಲ್ಲಿ ಮುಳುಗುತ್ತಿದ್ದರು. ಇದಲ್ಲದೆ ಇನ್ನಿತರ ಅನೇಕ ಕೆಲಸಗಳನ್ನು ಅವರು ಮಾಡುತ್ತಿದ್ದರು. ನಾವು ಅವರೆಲ್ಲರ ಪಾಲಕರಾಗಿದ್ದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70