caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 83

ಮಕ್ಕಾ · ಅವತರಣ ಕ್ರಮ 73 · 21:83

وَأَيُّوبَ إِذْ نَادَىٰ رَبَّهُۥٓ أَنِّى مَسَّنِىَ ٱلضُّرُّ وَأَنتَ أَرْحَمُ ٱلرَّٰحِمِينَ

Kannada Translation - Hamza Buturಅಯ್ಯೂಬರನ್ನು ಕೂಡ ನೆನಪಿಸಿಕೊಳ್ಳಿ! ಅವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದ ಸಂದರ್ಭ. “ನಿಶ್ಚಯವಾಗಿಯೂ ನನಗೆ ತೊಂದರೆ ತಗುಲಿದೆ. ನೀನಾದರೋ ದಯೆ ತೋರುವವರಲ್ಲೇ ಅತ್ಯಧಿಕ ದಯೆ ತೋರುವವನು.”
Looking for a topic? Try the meaning search — your question is scanned across all 6,236 verses.
ಭಾಷೆ — 70