caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 88

ಮಕ್ಕಾ · ಅವತರಣ ಕ್ರಮ 73 · 21:88

فَٱسْتَجَبْنَا لَهُۥ وَنَجَّيْنَٰهُ مِنَ ٱلْغَمِّ وَكَذَٰلِكَ نُـۨجِى ٱلْمُؤْمِنِينَ

Kannada Translation - Hamza Buturಆಗ ನಾವು ಅವರ ಕರೆಗೆ ಉತ್ತರ ನೀಡಿದೆವು ಮತ್ತು ಅವರನ್ನು ಆ ಸಂಕಟದಿಂದ ಪಾರು ಮಾಡಿದೆವು. ನಾವು ಇದೇ ರೀತಿ ಸತ್ಯವಿಶ್ವಾಸಿಗಳನ್ನು ಪಾರು ಮಾಡುತ್ತೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70