caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 89

ಮಕ್ಕಾ · ಅವತರಣ ಕ್ರಮ 73 · 21:89

وَزَكَرِيَّآ إِذْ نَادَىٰ رَبَّهُۥ رَبِّ لَا تَذَرْنِى فَرْدًا وَأَنتَ خَيْرُ ٱلْوَٰرِثِينَ

Kannada Translation - Hamza Buturಝಕರಿಯ್ಯರನ್ನು ಕೂಡ ನೆನಪಿಸಿಕೊಳ್ಳಿ! ಅವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದ ಸಂದರ್ಭ: “ಓ ನನ್ನ ಪರಿಪಾಲಕನೇ! ನನ್ನನ್ನು ಒಂಟಿಯಾಗಿ ಬಿಟ್ಟುಬಿಡಬೇಡ. ನೀನು ಅತ್ಯುತ್ತಮ ವಾರಸುದಾರನಾಗಿರುವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70