caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 9

ಮಕ್ಕಾ · ಅವತರಣ ಕ್ರಮ 73 · 21:9

ثُمَّ صَدَقْنَٰهُمُ ٱلْوَعْدَ فَأَنجَيْنَٰهُمْ وَمَن نَّشَآءُ وَأَهْلَكْنَا ٱلْمُسْرِفِينَ

Kannada Translation - Hamza Buturನಂತರ ನಾವು ಅವರಿಗೆ ನೀಡಿದ ಎಲ್ಲಾ ವಾಗ್ದಾನಗಳನ್ನು ಸತ್ಯವಾಗಿ ನೆರವೇರಿಸಿಕೊಟ್ಟೆವು. ಅವರನ್ನು ಮತ್ತು ನಾವು ರಕ್ಷಿಸಬೇಕೆಂದು ಇಚ್ಛಿಸಿದವರನ್ನು ರಕ್ಷಿಸಿದೆವು. ಎಲ್ಲೆ ಮೀರಿದವರನ್ನು ನಾವು ನಾಶ ಮಾಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70