caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 92

ಮಕ್ಕಾ · ಅವತರಣ ಕ್ರಮ 73 · 21:92

إِنَّ هَٰذِهِۦٓ أُمَّتُكُمْ أُمَّةً وَٰحِدَةً وَأَنَا۠ رَبُّكُمْ فَٱعْبُدُونِ

Kannada Translation - Hamza Buturನಿಶ್ಚಯವಾಗಿಯೂ, ಇದೇ ನಿಮ್ಮ ಸಮುದಾಯ. ಏಕೈಕ ಸಮುದಾಯ! ಮತ್ತು ನಾನೇ ನಿಮ್ಮ ಪರಿಪಾಲಕ. ಆದ್ದರಿಂದ ನನ್ನನ್ನು ಮಾತ್ರ ಆರಾಧಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70