caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 94

ಮಕ್ಕಾ · ಅವತರಣ ಕ್ರಮ 73 · 21:94

فَمَن يَعْمَلْ مِنَ ٱلصَّٰلِحَٰتِ وَهُوَ مُؤْمِنٌ فَلَا كُفْرَانَ لِسَعْيِهِۦ وَإِنَّا لَهُۥ كَٰتِبُونَ

Kannada Translation - Hamza Buturಯಾರು ಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮಗಳನ್ನು ಮಾಡುತ್ತಾನೋ, ಅವನ ಪರಿಶ್ರಮಗಳನ್ನು ನಿರಾಕರಿಸಲಾಗುವುದಿಲ್ಲ. ನಿಶ್ಚಯವಾಗಿಯೂ ನಾವು ಅವುಗಳನ್ನು ದಾಖಲಿಸಿಡುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70