حَتَّىٰٓ إِذَا فُتِحَتْ يَأْجُوجُ وَمَأْجُوجُ وَهُم مِّن كُلِّ حَدَبٍ يَنسِلُونَ
Kannada Translation - Hamza Buturಎಲ್ಲಿಯವರೆಗೆಂದರೆ, ಯಾಜೂಜ್-ಮಾಜೂಜರನ್ನು ತೆರೆದು ಬಿಡಲಾಗುವುದು ಮತ್ತು ಅವರು ಎಲ್ಲ ದಿಬ್ಬಗಳಿಂದಲೂ ಇಳಿದು ಬರುವರು.
حَتَّىٰٓ إِذَا فُتِحَتْ يَأْجُوجُ وَمَأْجُوجُ وَهُم مِّن كُلِّ حَدَبٍ يَنسِلُونَ