caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 98

ಮಕ್ಕಾ · ಅವತರಣ ಕ್ರಮ 73 · 21:98

إِنَّكُمْ وَمَا تَعْبُدُونَ مِن دُونِ ٱللَّهِ حَصَبُ جَهَنَّمَ أَنتُمْ لَهَا وَٰرِدُونَ

Kannada Translation - Hamza Buturನಿಶ್ಚಯವಾಗಿಯೂ, ನೀವು ಮತ್ತು ಅಲ್ಲಾಹನನ್ನು ಬಿಟ್ಟು ನೀವು ಆರಾಧಿಸುವ ದೇವರುಗಳು ನರಕದ ಇಂಧನವಾಗಲಿದ್ದಾರೆ. ನೀವೆಲ್ಲರೂ ಅದಕ್ಕೇ ಹೋಗಿ ಸೇರುವಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70