بِسْمِ ٱللَّهِ ٱلرَّحْمَٰنِ ٱلرَّحِيمِ يَٰٓأَيُّهَا ٱلنَّاسُ ٱتَّقُوا۟ رَبَّكُمْ إِنَّ زَلْزَلَةَ ٱلسَّاعَةِ شَىْءٌ عَظِيمٌ
Kannada Translation - Hamza Buturಓ ಮನುಷ್ಯರೇ! ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡಿರಿ. ನಿಶ್ಚಯವಾಗಿಯೂ ಅಂತ್ಯಸಮಯದ ಕಂಪನವು ಭಯಾನಕ ಸಂಗತಿಯಾಗಿದೆ.