يَدْعُوا۟ مِن دُونِ ٱللَّهِ مَا لَا يَضُرُّهُۥ وَمَا لَا يَنفَعُهُۥ ذَٰلِكَ هُوَ ٱلضَّلَٰلُ ٱلْبَعِيدُ
Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಅವರಿಗೆ ತೊಂದರೆ ಅಥವಾ ಉಪಕಾರ ಮಾಡದವರನ್ನು ಕರೆದು ಪ್ರಾರ್ಥಿಸುತ್ತಾರೆ. ಅದೇ ಅತಿವಿದೂರವಾದ ದುರ್ಮಾರ್ಗ.
يَدْعُوا۟ مِن دُونِ ٱللَّهِ مَا لَا يَضُرُّهُۥ وَمَا لَا يَنفَعُهُۥ ذَٰلِكَ هُوَ ٱلضَّلَٰلُ ٱلْبَعِيدُ