يَدْعُوا۟ لَمَن ضَرُّهُۥٓ أَقْرَبُ مِن نَّفْعِهِۦ لَبِئْسَ ٱلْمَوْلَىٰ وَلَبِئْسَ ٱلْعَشِيرُ
Kannada Translation - Hamza Buturಯಾರ ತೊಂದರೆಯು ಅವನ ಉಪಕಾರಕ್ಕಿಂತಲೂ ಹೆಚ್ಚು ಹತ್ತಿರದಲ್ಲಿದೆಯೋ ಅಂತಹವರನ್ನು ಅವರು ಕರೆದು ಪ್ರಾರ್ಥಿಸುತ್ತಾರೆ. ಅವನು ಬಹಳ ಕೆಟ್ಟ ರಕ್ಷಕನಾಗಿದ್ದಾನೆ. ಅವನು ಬಹಳ ನಿಕೃಷ್ಟ ಸಹಾಯಕನಾಗಿದ್ದಾನೆ.