إِنَّ ٱللَّهَ يُدْخِلُ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ جَنَّٰتٍ تَجْرِى مِن تَحْتِهَا ٱلْأَنْهَٰرُ إِنَّ ٱللَّهَ يَفْعَلُ مَا يُرِيدُ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳನ್ನು ಮತ್ತು ಸತ್ಕರ್ಮವೆಸಗಿದವರನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ನಿಶ್ಚಯವಾಗಿಯೂ ಅಲ್ಲಾಹು ಅವನು ಬಯಸುವುದನ್ನು ಮಾಡುತ್ತಾನೆ.