caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 15

ಮದೀನಾ · ಅವತರಣ ಕ್ರಮ 103 · 22:15

مَن كَانَ يَظُنُّ أَن لَّن يَنصُرَهُ ٱللَّهُ فِى ٱلدُّنْيَا وَٱلْـَٔاخِرَةِ فَلْيَمْدُدْ بِسَبَبٍ إِلَى ٱلسَّمَآءِ ثُمَّ لْيَقْطَعْ فَلْيَنظُرْ هَلْ يُذْهِبَنَّ كَيْدُهُۥ مَا يَغِيظُ

Kannada Translation - Hamza Buturಅಲ್ಲಾಹು ತನ್ನ ಪ್ರವಾದಿಗೆ ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಸಹಾಯ ಮಾಡುವುದಿಲ್ಲ ಎಂದು ಭಾವಿಸುವವನು ಛಾವಣಿಗೆ ಹಗ್ಗ ಕಟ್ಟಿ (ತನ್ನ ಕೊರಳಿಗೆ ಉರುಳು ಹಾಕಿ) ಸಾಯಲಿ. ನಂತರ ತನ್ನ ಚಾಲಾಕಿತನದಿಂದ ತನ್ನನ್ನು ಕೆರಳಿಸುವ ಆ ವಿಷಯವು ನಿವಾರಣೆಯಾಗುತ್ತದೋ ಎಂದು ನೋಡಲಿ.
Looking for a topic? Try the meaning search — your question is scanned across all 6,236 verses.
ಭಾಷೆ — 70