caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 16

ಮದೀನಾ · ಅವತರಣ ಕ್ರಮ 103 · 22:16

وَكَذَٰلِكَ أَنزَلْنَٰهُ ءَايَٰتٍۭ بَيِّنَٰتٍ وَأَنَّ ٱللَّهَ يَهْدِى مَن يُرِيدُ

Kannada Translation - Hamza Buturಈ ರೀತಿ ನಾವು ಸ್ಪಷ್ಟ ಸಾಕ್ಷ್ಯಾಧಾರಗಳ ರೂಪದಲ್ಲಿ ಈ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ. ನಿಶ್ಚಯವಾಗಿಯೂ ಅಲ್ಲಾಹು ಅವನು ಬಯಸುವವರಿಗೆ ಸನ್ಮಾರ್ಗ ತೋರಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70