إِنَّ ٱلَّذِينَ ءَامَنُوا۟ وَٱلَّذِينَ هَادُوا۟ وَٱلصَّٰبِـِٔينَ وَٱلنَّصَٰرَىٰ وَٱلْمَجُوسَ وَٱلَّذِينَ أَشْرَكُوٓا۟ إِنَّ ٱللَّهَ يَفْصِلُ بَيْنَهُمْ يَوْمَ ٱلْقِيَٰمَةِ إِنَّ ٱللَّهَ عَلَىٰ كُلِّ شَىْءٍ شَهِيدٌ
Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಯಹೂದಿಗಳು, ಸಾಬಿಗಳು, ಕ್ರೈಸ್ತರು, ಅಗ್ನಿಯಾರಾಧಕರು, ಬಹುದೇವಾರಾಧಕರು—ಅಲ್ಲಾಹು ಇವರೆಲ್ಲರ ಮಧ್ಯೆ ಪುನರುತ್ಥಾನ ದಿನದಂದು ತೀರ್ಪು ನೀಡುವನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ.