caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 19

ಮದೀನಾ · ಅವತರಣ ಕ್ರಮ 103 · 22:19

هَٰذَانِ خَصْمَانِ ٱخْتَصَمُوا۟ فِى رَبِّهِمْ فَٱلَّذِينَ كَفَرُوا۟ قُطِّعَتْ لَهُمْ ثِيَابٌ مِّن نَّارٍ يُصَبُّ مِن فَوْقِ رُءُوسِهِمُ ٱلْحَمِيمُ

Kannada Translation - Hamza Buturಈ ಎರಡು ಗುಂಪುಗಳು ತಮ್ಮ ಪರಿಪಾಲಕನ (ಅಲ್ಲಾಹನ) ವಿಷಯದಲ್ಲಿ ತರ್ಕಿಸುತ್ತಾರೆ. ಸತ್ಯನಿಷೇಧಗಳು ಯಾರೋ—ಅವರಿಗೆ ಅಗ್ನಿಯ ಉಡುಪುಗಳನ್ನು ಕತ್ತರಿಸಿ ಕೊಡಲಾಗುವುದು. ಅವರ ತಲೆಯ ಮೇಲೆ ಕುದಿಯುವ ನೀರನ್ನು ಸುರಿಯಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70