يُصْهَرُ بِهِۦ مَا فِى بُطُونِهِمْ وَٱلْجُلُودُ Kannada Translation - Hamza Buturಅದರಿಂದ ಅವರ ಉದರ ಮತ್ತು ಚರ್ಮಗಳ ಒಳಗಿರುವುದೆಲ್ಲವೂ ಕರಗಿ ಬಿಡುತ್ತವೆ.