caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 22

ಮದೀನಾ · ಅವತರಣ ಕ್ರಮ 103 · 22:22

كُلَّمَآ أَرَادُوٓا۟ أَن يَخْرُجُوا۟ مِنْهَا مِنْ غَمٍّ أُعِيدُوا۟ فِيهَا وَذُوقُوا۟ عَذَابَ ٱلْحَرِيقِ

Kannada Translation - Hamza Buturಕಡು ಸಂಕಟದಿಂದ ಅವರು ಅದರಿಂದ ತಪ್ಪಿಸಿಕೊಳ್ಳಲು ಬಯಸುವಾಗಲೆಲ್ಲ ಅವರನ್ನು ಅದಕ್ಕೇ ಮರಳಿಸಲಾಗುವುದು. “ಸುಟ್ಟು ಕರಕಲಾಗಿಸುವ ಶಿಕ್ಷೆಯ ರುಚಿಯನ್ನು ನೋಡಿರಿ” (ಎಂದು ಅವರೊಡನೆ ಹೇಳಲಾಗುವುದು).
Looking for a topic? Try the meaning search — your question is scanned across all 6,236 verses.
ಭಾಷೆ — 70