إِنَّ ٱللَّهَ يُدْخِلُ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ جَنَّٰتٍ تَجْرِى مِن تَحْتِهَا ٱلْأَنْهَٰرُ يُحَلَّوْنَ فِيهَا مِنْ أَسَاوِرَ مِن ذَهَبٍ وَلُؤْلُؤًا وَلِبَاسُهُمْ فِيهَا حَرِيرٌ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳನ್ನು ಮತ್ತು ಸತ್ಕರ್ಮವೆಸಗಿದವರನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಅಲ್ಲಿ ಅವರಿಗೆ ಬಂಗಾರದ ಕಡಗಗಳನ್ನು ಮತ್ತು ಮುತ್ತುಗಳನ್ನು ತೊಡಿಸಲಾಗುವುದು. ಅಲ್ಲಿ ಅವರ ಉಡುಪು ರೇಷ್ಮೆಯಾಗಿರುವುದು.