وَهُدُوٓا۟ إِلَى ٱلطَّيِّبِ مِنَ ٱلْقَوْلِ وَهُدُوٓا۟ إِلَىٰ صِرَٰطِ ٱلْحَمِيدِ
Kannada Translation - Hamza Buturಪರಿಶುದ್ಧ ಮಾತಿನ ಕಡೆಗೆ ಅವರಿಗೆ ಮಾರ್ಗದರ್ಶನ ಮಾಡಲಾಗಿದೆ. ಸ್ತುತ್ಯರ್ಹನಾದ ಅಲ್ಲಾಹನ ಮಾರ್ಗದ ಕಡೆಗೆ ಅವರಿಗೆ ಮಾರ್ಗದರ್ಶನ ಮಾಡಲಾಗಿದೆ.
وَهُدُوٓا۟ إِلَى ٱلطَّيِّبِ مِنَ ٱلْقَوْلِ وَهُدُوٓا۟ إِلَىٰ صِرَٰطِ ٱلْحَمِيدِ