caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 26

ಮದೀನಾ · ಅವತರಣ ಕ್ರಮ 103 · 22:26

وَإِذْ بَوَّأْنَا لِإِبْرَٰهِيمَ مَكَانَ ٱلْبَيْتِ أَن لَّا تُشْرِكْ بِى شَيْـًٔا وَطَهِّرْ بَيْتِىَ لِلطَّآئِفِينَ وَٱلْقَآئِمِينَ وَٱلرُّكَّعِ ٱلسُّجُودِ

Kannada Translation - Hamza Buturನಾವು ಇಬ್ರಾಹೀಮ‌ರಿಗೆ ಆ ಭವನದ (ಕಅ‌ಬಾಲಯದ) ಸ್ಥಳವನ್ನು ನಿಗದಿಪಡಿಸಿದ ಸಂದರ್ಭ. (ನಾವು ಅವರಿಗೆ ಆಜ್ಞಾಪಿಸಿದೆವು): “ನನ್ನೊಂದಿಗೆ ಯಾರನ್ನೂ ಸಹಭಾಗಿಯಾಗಿ ಮಾಡಬೇಡಿ ಮತ್ತು ಪ್ರದಕ್ಷಿಣೆ ಮಾಡುವವರಿಗೆ, ನಿಂತು, ಬಾಗಿ ಮತ್ತು ಸಾಷ್ಟಾಂಗ ಮಾಡುತ್ತಾ ಪ್ರಾರ್ಥಿಸುವವರಿಗೆ ನನ್ನ ಭವನವನ್ನು ಶುದ್ಧೀಕರಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70