وَأَذِّن فِى ٱلنَّاسِ بِٱلْحَجِّ يَأْتُوكَ رِجَالًا وَعَلَىٰ كُلِّ ضَامِرٍ يَأْتِينَ مِن كُلِّ فَجٍّ عَمِيقٍ
Kannada Translation - Hamza Buturಜನರಿಗೆ ಹಜ್ಜ್ ನಿರ್ವಹಿಸಲು ಕರೆ ನೀಡಿರಿ. ಜನರು ತಮ್ಮ ಬಳಿಗೆ ಕಾಲ್ನಡಿಗೆಯಲ್ಲಿ ಮತ್ತು ಸಣಕಲು ಒಂಟೆಗಳ ಮೇಲೇರಿ ಬರುವರು. ಅವರು ವಿದೂರವಾದ ಎಲ್ಲಾ ಸ್ಥಳಗಳಿಂದಲೂ ಬರುವರು.