caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 28

ಮದೀನಾ · ಅವತರಣ ಕ್ರಮ 103 · 22:28

لِّيَشْهَدُوا۟ مَنَٰفِعَ لَهُمْ وَيَذْكُرُوا۟ ٱسْمَ ٱللَّهِ فِىٓ أَيَّامٍ مَّعْلُومَٰتٍ عَلَىٰ مَا رَزَقَهُم مِّنۢ بَهِيمَةِ ٱلْأَنْعَٰمِ فَكُلُوا۟ مِنْهَا وَأَطْعِمُوا۟ ٱلْبَآئِسَ ٱلْفَقِيرَ

Kannada Translation - Hamza Buturಅವರಿಗೆ ಪ್ರಯೋಜನವಾಗುವುದನ್ನು ಪಡೆಯಲು ಮತ್ತು ನಿಶ್ಚಿತ ದಿನಗಳಲ್ಲಿ ಅಲ್ಲಾಹನ ಹೆಸರನ್ನು ಉಚ್ಚರಿಸಿ ಅವನು ಒದಗಿಸಿದ ಜಾನುವಾರುಗಳನ್ನು ಬಲಿ ನೀಡಲು. ಅದರ ಮಾಂಸವನ್ನು ನೀವು ತಿನ್ನಿರಿ ಮತ್ತು ಹಸಿದ ಬಡವರಿಗೂ ತಿನ್ನಲು ನೀಡಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70