ثُمَّ لْيَقْضُوا۟ تَفَثَهُمْ وَلْيُوفُوا۟ نُذُورَهُمْ وَلْيَطَّوَّفُوا۟ بِٱلْبَيْتِ ٱلْعَتِيقِ
Kannada Translation - Hamza Buturನಂತರ ಅವರು ತಮ್ಮ ಕೊಳೆಯನ್ನು ನಿವಾರಿಸಲಿ,[1] ತಮ್ಮ ಹರಕೆಗಳನ್ನು ಸಂದಾಯ ಮಾಡಲಿ ಮತ್ತು ಆ ಪ್ರಾಚೀನ ಭವನಕ್ಕೆ ಪ್ರದಕ್ಷಿಣೆ ಮಾಡಲಿ.”
ثُمَّ لْيَقْضُوا۟ تَفَثَهُمْ وَلْيُوفُوا۟ نُذُورَهُمْ وَلْيَطَّوَّفُوا۟ بِٱلْبَيْتِ ٱلْعَتِيقِ