caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 3

ಮದೀನಾ · ಅವತರಣ ಕ್ರಮ 103 · 22:3

وَمِنَ ٱلنَّاسِ مَن يُجَٰدِلُ فِى ٱللَّهِ بِغَيْرِ عِلْمٍ وَيَتَّبِعُ كُلَّ شَيْطَٰنٍ مَّرِيدٍ

Kannada Translation - Hamza Buturಜನರಲ್ಲಿ ಕೆಲವರಿದ್ದಾರೆ. ಅವರು ಯಾವುದೇ ಜ್ಞಾನವಿಲ್ಲದೆ ಅಲ್ಲಾಹನ ವಿಷಯದಲ್ಲಿ ತರ್ಕಿಸುತ್ತಾರೆ ಮತ್ತು ದಂಗೆಕೋರರಾದ ಎಲ್ಲಾ ಶೈತಾನರನ್ನು ಹಿಂಬಾಲಿಸುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70