caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 30

ಮದೀನಾ · ಅವತರಣ ಕ್ರಮ 103 · 22:30

ذَٰلِكَ وَمَن يُعَظِّمْ حُرُمَٰتِ ٱللَّهِ فَهُوَ خَيْرٌ لَّهُۥ عِندَ رَبِّهِۦ وَأُحِلَّتْ لَكُمُ ٱلْأَنْعَٰمُ إِلَّا مَا يُتْلَىٰ عَلَيْكُمْ فَٱجْتَنِبُوا۟ ٱلرِّجْسَ مِنَ ٱلْأَوْثَٰنِ وَٱجْتَنِبُوا۟ قَوْلَ ٱلزُّورِ

Kannada Translation - Hamza Buturಇದು. ಅಲ್ಲಾಹು ಪವಿತ್ರಗೊಳಿಸಿದ್ದನ್ನು ಯಾರು ಗೌರವಿಸುತ್ತಾರೋ ಅದು ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಶ್ರೇಷ್ಠವಾಗಿದೆ. ನಿಮಗೆ ಜಾನುವಾರುಗಳನ್ನು ಧರ್ಮಸಮ್ಮತಗೊಳಿಸಲಾಗಿದೆ. ಆದರೆ ಈಗಾಗಲೇ (ನಿಷಿದ್ಧವೆಂದು) ವಿವರಿಸಲಾಗಿರುವವುಗಳ ಹೊರತು. ನೀವು ವಿಗ್ರಹಗಳ ಹೊಲಸಿನಿಂದ ದೂರವಿರಿ ಮತ್ತು ಸುಳ್ಳು ಮಾತುಗಳಿಂದಲೂ ದೂರವಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70