caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 31

ಮದೀನಾ · ಅವತರಣ ಕ್ರಮ 103 · 22:31

حُنَفَآءَ لِلَّهِ غَيْرَ مُشْرِكِينَ بِهِۦ وَمَن يُشْرِكْ بِٱللَّهِ فَكَأَنَّمَا خَرَّ مِنَ ٱلسَّمَآءِ فَتَخْطَفُهُ ٱلطَّيْرُ أَوْ تَهْوِى بِهِ ٱلرِّيحُ فِى مَكَانٍ سَحِيقٍ

Kannada Translation - Hamza Buturಏಕನಿಷ್ಠರಾಗಿ ಅಲ್ಲಾಹನ ಕಡೆಗೆ ತಿರುಗಿರಿ ಮತ್ತು ಅವನೊಡನೆ ಸಹಭಾಗಿತ್ವ (ಶಿರ್ಕ್) ಮಾಡಬೇಡಿ. ಯಾರು ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡುತ್ತಾನೋ ಅವನ ಸ್ಥಿತಿಯು ಆಕಾಶದಿಂದ ಕೆಳಗೆ ಬೀಳುವವನಂತೆ. ಹಕ್ಕಿಗಳು ಅವನನ್ನು ಕಸಿದುಕೊಂಡು ಹೋಗಬಹುದು; ಅಥವಾ ಗಾಳಿಯು ಅವನನ್ನು ವಿದೂರ ಸ್ಥಳಕ್ಕೆ ಒಯ್ಯಬಹುದು.
Looking for a topic? Try the meaning search — your question is scanned across all 6,236 verses.
ಭಾಷೆ — 70