لَكُمْ فِيهَا مَنَٰفِعُ إِلَىٰٓ أَجَلٍ مُّسَمًّى ثُمَّ مَحِلُّهَآ إِلَى ٱلْبَيْتِ ٱلْعَتِيقِ
Kannada Translation - Hamza Buturನಿಮಗೆ ಅವುಗಳಲ್ಲಿ (ಬಲಿಮೃಗಗಳಲ್ಲಿ) ಒಂದು ನಿಶ್ಚಿತ ಅವಧಿಯ ತನಕ ಪ್ರಯೋಜನಗಳಿವೆ. ನಂತರ ಅವುಗಳನ್ನು ಬಲಿ ನೀಡಬೇಕಾದ ಸ್ಥಳವು ಆ ಪ್ರಾಚೀನ ಭವನವಾಗಿದೆ.