وَلِكُلِّ أُمَّةٍ جَعَلْنَا مَنسَكًا لِّيَذْكُرُوا۟ ٱسْمَ ٱللَّهِ عَلَىٰ مَا رَزَقَهُم مِّنۢ بَهِيمَةِ ٱلْأَنْعَٰمِ فَإِلَٰهُكُمْ إِلَٰهٌ وَٰحِدٌ فَلَهُۥٓ أَسْلِمُوا۟ وَبَشِّرِ ٱلْمُخْبِتِينَ
Kannada Translation - Hamza Buturನಾವು ಎಲ್ಲಾ ಸಮುದಾಯಗಳಿಗೂ ಬಲಿಕರ್ಮವನ್ನು ನಿಶ್ಚಯಿಸಿದ್ದೇವೆ. ಅವರು ಅಲ್ಲಾಹನ ಹೆಸರು ಉಚ್ಛರಿಸಿ ಅವನು ಅವರಿಗೆ ಆಹಾರವಾಗಿ ಒದಗಿಸಿದ ಜಾನುವಾರುಗಳನ್ನು ಬಲಿ ನೀಡಲೆಂದು. ನಿಮ್ಮ ದೇವನು ಏಕೈಕ ದೇವನು. ಆದ್ದರಿಂದ ಅವನಿಗೆ ಮಾತ್ರ ಶರಣಾಗಿರಿ. ವಿನಮ್ರತೆ ತೋರುವವರಿಗೆ ಸುವಾರ್ತೆಯನ್ನು ತಿಳಿಸಿರಿ.