caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 35

ಮದೀನಾ · ಅವತರಣ ಕ್ರಮ 103 · 22:35

ٱلَّذِينَ إِذَا ذُكِرَ ٱللَّهُ وَجِلَتْ قُلُوبُهُمْ وَٱلصَّٰبِرِينَ عَلَىٰ مَآ أَصَابَهُمْ وَٱلْمُقِيمِى ٱلصَّلَوٰةِ وَمِمَّا رَزَقْنَٰهُمْ يُنفِقُونَ

Kannada Translation - Hamza Buturಅವರು ಯಾರೆಂದರೆ, ಅವರ ಮುಂದೆ ಅಲ್ಲಾಹನ ಹೆಸರನ್ನು ಹೇಳಲಾದರೆ ಅವರ ಹೃದಯಗಳು ನಡುಗುತ್ತವೆ. ಅವರಿಗೆ ಕೆಡುಕುಗಳು ಸಂಭವಿಸಿದರೆ ಅವರು ತಾಳ್ಮೆಯಿಂದ ಸಹಿಸುತ್ತಾರೆ. ಅವರು ನಮಾಝನ್ನು ಸಂಸ್ಥಾಪಿಸುತ್ತಾರೆ ಮತ್ತು ನಾವು ನೀಡಿದ ಧನದಿಂದ ಖರ್ಚು ಮಾಡುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70