caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 36

ಮದೀನಾ · ಅವತರಣ ಕ್ರಮ 103 · 22:36

وَٱلْبُدْنَ جَعَلْنَٰهَا لَكُم مِّن شَعَٰٓئِرِ ٱللَّهِ لَكُمْ فِيهَا خَيْرٌ فَٱذْكُرُوا۟ ٱسْمَ ٱللَّهِ عَلَيْهَا صَوَآفَّ فَإِذَا وَجَبَتْ جُنُوبُهَا فَكُلُوا۟ مِنْهَا وَأَطْعِمُوا۟ ٱلْقَانِعَ وَٱلْمُعْتَرَّ كَذَٰلِكَ سَخَّرْنَٰهَا لَكُمْ لَعَلَّكُمْ تَشْكُرُونَ

Kannada Translation - Hamza Buturನಾವು ಬಲಿ ಒಂಟೆಗಳನ್ನು ನಿಮಗೋಸ್ಕರ ಅಲ್ಲಾಹನ ಲಾಂಛನಗಳಲ್ಲಿ ಸೇರಿಸಿದ್ದೇವೆ. ನಿಮಗೆ ಅದರಲ್ಲಿ ಒಳಿತಿದೆ. ಆದ್ದರಿಂದ, ಅವುಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮೇಲೆ ಅಲ್ಲಾಹನ ಹೆಸರನ್ನು ಉಚ್ಛರಿಸಿರಿ. ನಂತರ ಅವು ತಮ್ಮ ಪಾರ್ಶ್ವಗಳ ಮೇಲೆ ಬಿದ್ದರೆ, ನೀವೂ ತಿನ್ನಿರಿ ಮತ್ತು ನಿಮ್ಮ ಮುಂದೆ ಕೈಯೊಡ್ಡದ ಬಡವರಿಗೆ ಮತ್ತು ಬೇಡಿ ತಿನ್ನುವವರಿಗೆ ತಿನ್ನಿಸಿರಿ. ಈ ರೀತಿ ನಾವು ಅವುಗಳನ್ನು ನಿಮಗೆ ಅಧೀನಗೊಳಿಸಿದ್ದೇವೆ. ನೀವು ಕೃತಜ್ಞರಾಗುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70