caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 39

ಮದೀನಾ · ಅವತರಣ ಕ್ರಮ 103 · 22:39

أُذِنَ لِلَّذِينَ يُقَٰتَلُونَ بِأَنَّهُمْ ظُلِمُوا۟ وَإِنَّ ٱللَّهَ عَلَىٰ نَصْرِهِمْ لَقَدِيرٌ

Kannada Translation - Hamza Buturಯಾರ ವಿರುದ್ಧ ವೈರಿಗಳು ಯುದ್ಧ ಸಾರಿದ್ದಾರೋ ಅವರಿಗೂ ಯುದ್ಧ ಮಾಡುವ ಅನುಮತಿ ನೀಡಲಾಗಿದೆ. ಏಕೆಂದರೆ ಅವರು ಮರ್ದಿತರಾಗಿದ್ದಾರೆ. ಅವರಿಗೆ ಸಹಾಯ ಮಾಡುವ ಶಕ್ತಿ ಖಂಡಿತ ಅಲ್ಲಾಹನಿಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70