كُتِبَ عَلَيْهِ أَنَّهُۥ مَن تَوَلَّاهُ فَأَنَّهُۥ يُضِلُّهُۥ وَيَهْدِيهِ إِلَىٰ عَذَابِ ٱلسَّعِيرِ
Kannada Translation - Hamza Buturಯಾರು ಅವನನ್ನು (ಶೈತಾನನನ್ನು) ಗೆಳೆಯನಾಗಿ ಸ್ವೀಕರಿಸುತ್ತಾನೋ, ಅವನನ್ನು ಶೈತಾನನು ದಾರಿತಪ್ಪಿಸುತ್ತಾನೆ ಮತ್ತು ಜ್ವಲಿಸುವ ನರಕ ಶಿಕ್ಷೆಗೆ ಒಯ್ಯುತ್ತಾನೆ ಎಂದು ಅವನ ಬಗ್ಗೆ ಲಿಖಿತಗೊಳಿಸಲಾಗಿದೆ.