caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 41

ಮದೀನಾ · ಅವತರಣ ಕ್ರಮ 103 · 22:41

ٱلَّذِينَ إِن مَّكَّنَّٰهُمْ فِى ٱلْأَرْضِ أَقَامُوا۟ ٱلصَّلَوٰةَ وَءَاتَوُا۟ ٱلزَّكَوٰةَ وَأَمَرُوا۟ بِٱلْمَعْرُوفِ وَنَهَوْا۟ عَنِ ٱلْمُنكَرِ وَلِلَّهِ عَٰقِبَةُ ٱلْأُمُورِ

Kannada Translation - Hamza Buturಅವರು (ಮರ್ದಿತರು) ಯಾರೆಂದರೆ, ನಾವು ಅವರಿಗೆ ಭೂಮಿಯಲ್ಲಿ ಅಧಿಕಾರವನ್ನು ನೀಡಿದರೆ ಅವರು ನಮಾಝ್ ಸಂಸ್ಥಾಪಿಸುತ್ತಾರೆ, ಝಕಾತ್ ನೀಡುತ್ತಾರೆ, ಒಳಿತನ್ನು ಆದೇಶಿಸುತ್ತಾರೆ ಮತ್ತು ಕೆಡುಕನ್ನು ವಿರೋಧಿಸುತ್ತಾರೆ. ವಿಷಯಗಳ ಅಂತಿಮ ಫಲಿತಾಂಶವು ಅಲ್ಲಾಹನಿಗೆ ಸೇರಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70