وَإِن يُكَذِّبُوكَ فَقَدْ كَذَّبَتْ قَبْلَهُمْ قَوْمُ نُوحٍ وَعَادٌ وَثَمُودُ
Kannada Translation - Hamza Butur(ಪ್ರವಾದಿಯವರೇ) ಅವರು ನಿಮ್ಮನ್ನು ನಿಷೇಧಿಸಿದರೆ (ಅದರಲ್ಲಿ ಅತಿಶಯೋಕ್ತಿಯಿಲ್ಲ). ಅವರಿಗಿಂತ ಮೊದಲು ಜೀವಿಸಿದ್ದ ನೂಹರ ಜನರು, ಆದ್ ಮತ್ತು ಸಮೂದ್ ಗೋತ್ರದವರು ಕೂಡ ಪ್ರವಾದಿಗಳನ್ನು ನಿಷೇಧಿಸಿದ್ದರು.