caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hajj, ಆಯತ್ 44

ಮದೀನಾ · ಅವತರಣ ಕ್ರಮ 103 · 22:44

وَأَصْحَٰبُ مَدْيَنَ وَكُذِّبَ مُوسَىٰ فَأَمْلَيْتُ لِلْكَٰفِرِينَ ثُمَّ أَخَذْتُهُمْ فَكَيْفَ كَانَ نَكِيرِ

Kannada Translation - Hamza Buturಮದ್‍ಯನ್ ನಿವಾಸಿಗಳು ಕೂಡ (ಪ್ರವಾದಿಗಳನ್ನು ನಿಷೇಧಿಸಿದ್ದರು). ಮೂಸಾರನ್ನು ಕೂಡ ನಿಷೇಧಿಸಲಾಗಿತ್ತು. ಆದ್ದರಿಂದ, ನಾನು ಸತ್ಯನಿಷೇಧಿಗಳಿಗೆ ಅವಧಿಯನ್ನು ವಿಸ್ತರಿಸಿಕೊಟ್ಟು ನಂತರ ಅವರನ್ನು ಹಿಡಿದೆನು. ಆಗ ನನ್ನ ಶಿಕ್ಷೆಯು ಹೇಗಿತ್ತು!
Looking for a topic? Try the meaning search — your question is scanned across all 6,236 verses.
ಭಾಷೆ — 70