فَكَأَيِّن مِّن قَرْيَةٍ أَهْلَكْنَٰهَا وَهِىَ ظَالِمَةٌ فَهِىَ خَاوِيَةٌ عَلَىٰ عُرُوشِهَا وَبِئْرٍ مُّعَطَّلَةٍ وَقَصْرٍ مَّشِيدٍ
Kannada Translation - Hamza Buturನಾವು ಎಷ್ಟೋ ಊರುಗಳನ್ನು ಅವುಗಳ ನಿವಾಸಿಗಳು ಅಕ್ರಮವೆಸಗಿದಾಗ ನಾಶ ಮಾಡಿದ್ದೆವು. ಅವೆಲ್ಲವೂ ಛಾವಣಿ ಸಹಿತ ಕುಸಿದು ಬಿದ್ದವು. ಎಷ್ಟೋ ಬಾವಿಗಳು ಪಾಳು ಬಿದ್ದಿವೆ! ಎಷ್ಟೋ ಎತ್ತರೆತ್ತರದ ಮಹಲುಗಳು ನಿರ್ಜನವಾಗಿವೆ!