أَفَلَمْ يَسِيرُوا۟ فِى ٱلْأَرْضِ فَتَكُونَ لَهُمْ قُلُوبٌ يَعْقِلُونَ بِهَآ أَوْ ءَاذَانٌ يَسْمَعُونَ بِهَا فَإِنَّهَا لَا تَعْمَى ٱلْأَبْصَٰرُ وَلَٰكِن تَعْمَى ٱلْقُلُوبُ ٱلَّتِى فِى ٱلصُّدُورِ
Kannada Translation - Hamza Buturಅವರು ಭೂಮಿಯಲ್ಲಿ ಸಂಚರಿಸುವುದಿಲ್ಲವೇ? ಹಾಗಾದರೆ ಅವರಿಗೆ ಆಲೋಚಿಸುವ ಹೃದಯಗಳು ಅಥವಾ ಕೇಳುವ ಕಿವಿಗಳು ಇರುತ್ತಿದ್ದವು. ಏಕೆಂದರೆ, ಕುರುಡಾಗುವುದು ಕೇವಲ ಕಣ್ಣುಗಳು ಮಾತ್ರವಲ್ಲ, ಎದೆಗಳೊಳಗಿರುವ ಹೃದಯಗಳು ಕೂಡ ಕುರುಡಾಗುತ್ತವೆ.